
Spread the love
ಎಸ್.ಕೆ.ಪಿ.ಎ ಕುಂದಾಪುರ, ಬೈಂದೂರು ಅಧ್ಯಕ್ಷರಾಗಿ ದಿವಾಕರ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ರಾಯಪ್ಪನ ಮಠ ಆಯ್ಕೆ
ಕುಂದಾಪುರ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಶನ್ (ಎಸ್.ಕೆ.ಪಿ.ಎ) (ರಿ) ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಇದರ ಕುಂದಾಪುರ, ಬೈಂದೂರು ನೂತನ ಅಧ್ಯಕ್ಷರಾಗಿ ದಿವಾಕರ್ ಶೆಟ್ಟಿ ಉಪ್ಪುಂದ ಮತ್ತು ಕಾರ್ಯದರ್ಶಿಯಾಗಿ ದಿನೇಶ್ ರಾಯಪ್ಪನ ಮಠ ಆಯ್ಕೆಗೊಂಡಿದ್ದಾರೆ.
ಶನಿವಾರ ತೆಕ್ಕಟ್ಟೆಯ ಪ್ರೆಸಿಡೆಂಟ್ ಕನ್ವೆನ್ಷನ್ ಸೆಂಟರ್ ಸಭಾಂಗಣದಲ್ಲಿ ಜರುಗಿನ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
Spread the love