
Spread the love
ಎ.27-29ರ ವರೆಗೆ ಮಂಗಳೂರು ನಗರಕ್ಕೆ ನೀರು ಸರಬರಾಜು ಇಲ್ಲ
ಮಂಗಳೂರು: ಮಂಗಳೂರು ಮಹಾನಗರಕ್ಕೆ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರ ದಲ್ಲಿರುವ ಕೊಳವೆ ದುರಸ್ತಿ, ಹೆಡರ್ ಬದಲಾವಣೆ ಕಾಮಗಾರಿ ನಡೆಯಲಿರುವುದರಿಂದ ಎ.27ರ ಬೆಳಗ್ಗೆ 6ರಿಂದ ಎ.29ರ ಬೆಳಗ್ಗೆ 6ರವರೆಗೆ ಮಂಗಳೂರು ಮಹಾ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮನಪಾ ಕಾರ್ಯಪಾಲಕ ಅಭಿಯಂತರರ ಪ್ರಕಟನೆ ತಿಳಿಸಿದೆ.
Spread the love