ಏಪ್ರಿಲ್ 21: ಉಡುಪಿ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ

Spread the love

ಏಪ್ರಿಲ್ 21: ಉಡುಪಿ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಪ್ರವಾಸ
ಉಡುಪಿ: ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್ 21 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಬೆಳಗ್ಗೆ 10.40 ಗಂಟೆಗೆ ಬಾರ್ಕೂರು ಭಾರ್ಗವ ಬೀಡುವಿನಲ್ಲಿ ಶ್ರೀ ಬಾರ್ಕೂರು ಮಹಾ ಸಂಸ್ಥಾನಂ ಟ್ರಸ್ಟ್ ವತಿಯಿಂದ ಆಯೋಜಿಸಿರುವ ಅಳಿಯಕಟ್ಟು ಪರಂಪರೆಯ ಸಮುದಾಯಗಳ ಶ್ರೀ ಸಂಸ್ಥಾನ ಲೋಕಾರ್ಪಣೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.


Spread the love