ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Spread the love

ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಬಂಟ್ವಾಳ: ಐದು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ವಿಟ್ಲ ಕಸಬಾ ಗ್ರಾಮದ ಮೊಹಮ್ಮದ್ ಅನ್ವರ್ ಎಂದು ಗುರುತಿಸಲಾಗಿದೆ.

ಈತ ಕಳೆದ 5 ವರ್ಷಗಳಿಂದ ವಾರಂಟ್ ನಲ್ಲಿ ತಲೆ ಮರೆಸಿಕೊಂಡಿದ್ದು ಶುಕ್ರವಾರ ಪುತ್ತೂರು ಠಾಣಾ ಪೊಲೀಸ್ ನೀರಿಕ್ಷಕರು ಮತ್ತು ಉಪ ನೀರಿಕ್ಷಕರ ಮಾರ್ಗದರ್ಶನದಲ್ಲಿ  ವಾರಂಟ್ ವಿಳಾಸದಿಂದ HC ಪರಮೇಶ್ ಮತ್ತು HC ಉದಯ ಮತ್ತು ಪಿ ಸಿ ಗಿರಿಪ್ರಶಾಂತ್ ರವರು ದಸ್ತಗಿರಿಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು.

ಆರೋಪಿಗೆ ನ್ಯಾಯಾಂಗ ಬಂಧನ ಆಗಿರುತ್ತದೆ.

 


Spread the love