ಐದು ಹೊಸ ಪ್ರಕರಣಗಳೊಂದಿಗೆ ಉಡುಪಿಯಲ್ಲಿ ಒಂದೇ ದಿನ 23 ಮಂದಿಗೆ ಕೊರೋನಾ ಪಾಸಿಟಿವ್ ದೃಢ

Spread the love

ಐದು ಹೊಸ ಪ್ರಕರಣಗಳೊಂದಿಗೆ ಉಡುಪಿಯಲ್ಲಿ ಒಂದೇ ದಿನ 23 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಉಡುಪಿ : ಜಿಲ್ಲೆಯಲ್ಲಿ ಕೋರೊನಾ ಅಬ್ಬರ ಮುಂದುವರೆದಿದ್ದು ಭಾನುವಾರ ಸಂಜೆಯ ವೇಳೆ ಮತ್ತೆ ಐದು ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಒಂದೇ ದಿನ 23 ಪ್ರಕರಣಗಳು ಜಿಲ್ಲೆಯಲ್ಲಿ ವರದಿಯಾಗಿದೆ.

ದುಬೈನಿಂದ ಬಂದ 44 ವರ್ಷದ ಮಹಿಳೆ, ತೆಲಂಗಾಣದ 26 ವರ್ಷದ ಪುರುಷ ಹಾಗೂ ಮಹಾರಾಷ್ಟ್ರದಿಂದ ಬಂದ ಮೂವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೋನಾ ಪೀಡಿತರ ಸಂಖ್ಯೆ 76ಕ್ಕೇರಿದೆ.


Spread the love