ಕಂದಾಯ ಸಚಿವ ಆರ್‌. ಅಶೋಕಗೆ ಕೋವಿಡ್-19 ದೃಢ

Spread the love

ಕಂದಾಯ ಸಚಿವ ಆರ್‌. ಅಶೋಕಗೆ ಕೋವಿಡ್-19 ದೃಢ
 
ಬೆಂಗಳೂರು: ಕಂದಾಯ ಸಚಿವ ಆರ್‌. ಅಶೋಕ ಅವರಿಗೆ ಕೋವಿಡ್-19 ದೃಢಪಟ್ಟಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವರಿಗೆ ಸೋಂಕಿನ ಸೌಮ್ಯ ಲಕ್ಷಣಗಳು ಇರುವುದಾಗಿ ವರದಿಯಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ನನಗೆ ಕೋವಿಡ್ ದೃಢವಾಗಿದ್ದು, ಆರೋಗ್ಯವಾಗಿ ಇದ್ದೇನೆ.

ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ’ ಎಂದಿದ್ದಾರೆ.


Spread the love