
Spread the love
ಕಡಬ: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಪುತ್ತೂರು: ಕಡಬ ಪೊಲೀಸ್ ಠಾಣಾ ಅ.ಕ್ರ 206/2018 ಕಲಂ:341,504,323,427,r/w 34 IPC ಪ್ರಕರಣದಲ್ಲಿ 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಪುತ್ತೂರು ರಾಮಕುಂಜ ನಿವಾಸಿ ಕಿಶೋರ್ ಎಂಬಾತನನ್ನು ಕಡಬ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ದಸ್ತಗಿರಿ ಮಾಡಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿರುತ್ತದೆ.
Spread the love