ಕರಂಬಳ್ಳಿ ವೆಂಕಟರಮಣ ದೇವಸ್ಥಾನಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಭೇಟಿ

Spread the love

ಕರಂಬಳ್ಳಿ ವೆಂಕಟರಮಣ ದೇವಸ್ಥಾನಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಭೇಟಿ

ಉಡುಪಿ: ಕರಂಬಳ್ಳಿ ವೆಂಕಟರಮಣ ದೇವಸ್ಥಾನಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಮಂಗಳವಾರ ಭೇಟಿ ನೀಡಿ ದೇವರ ದರ್ಶನ ಪಡೆದರು

ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಘವೇಂದ್ರ ಕಿಣಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಯಶ್ಪಾಲ್ ಸುವರ್ಣ, ಶ್ರೀಷ ನಾಯಕ್, ಸ್ಥಳೀಯ ನಗರಸಭಾ ಸದಸ್ಯರಾದ ಗಿರಿಧರ್ ಕರಂಬಳ್ಳಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಕಪ್ಪೆಟ್ಟು ಪ್ರವೀಣ್ ಶೆಟ್ಟಿ, ದಿನಕರ್ ಪೂಜಾರಿ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರಾ ಜಗದೀಶ್ ಆಚಾರ್ಯ, ನಗರ ಯುವ ಮೋರ್ಚಾ ಅಧ್ಯಕ್ಷರಾದ ರೋಷನ್ ಶೆಟ್ಟಿ, ಜಿಲ್ಲಾ ಕಾರ್ಯಕಾರಣಿ ಸದಸ್ಯರಾದ ಸುವರ್ಧನ್, ವಿಜಯ್ ಕಡೆಕಾರ್, ಮತ್ತು ರಮೇಶ್ ಬಾರಿತ್ತಾಯ ಉಪಸ್ಥಿತರಿದ್ದರು.


Spread the love