Home Mangalorean News Kannada News ಕರಾವಳಿಯಲ್ಲಿ ಜೂನ್ 14 ರವರೆಗೆ ಬಿರುಗಾಳಿ ಸಹಿತ ಬಾರೀ ಮಳೆ ಎಚ್ಚರಿಕೆ

ಕರಾವಳಿಯಲ್ಲಿ ಜೂನ್ 14 ರವರೆಗೆ ಬಿರುಗಾಳಿ ಸಹಿತ ಬಾರೀ ಮಳೆ ಎಚ್ಚರಿಕೆ

Spread the love

ಕರಾವಳಿಯಲ್ಲಿ ಜೂನ್ 14 ರವರೆಗೆ ಬಿರುಗಾಳಿ ಸಹಿತ ಬಾರೀ ಮಳೆ ಎಚ್ಚರಿಕೆ

ನೀರಿಕ್ಷೆಗಿಂತ ಮುಂಚೆ ಎಂಟ್ರಿ ಕೊಟ್ಟಿದ್ದ ಮುಂಗಾರು ಮಳೆ ಕಳೆದ ಕೆಲವು ದಿನಗಳಿಂದ ಸ್ವಲ್ಪ ಬಿಡುವು ಪಡೆದಿತ್ತು, ಇದೀಗ ಜೂನ್ 12 ರಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 12 ರಿಂದ ಬಹುತೇಕ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉಡುಪಿ ದಕ್ಷಿಣಕನ್ನಡ ಮತ್ತು ಉತ್ತರಕನ್ನಡದಲ್ಲೂ ಬಿರುಗಾಳಿ ಸಹಿತ ಮಳೆಯಾಗುವ ಸಾದ್ಯತೆ ಇದೆ.ಜೂನ್ 14ರವರೆಗೆ ಮಳೆ ಅಲರ್ಟ್ ನೀಡಲಾಗಿದೆ.

ಗುರುವಾರ ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ,ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜೂನ್ 13ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಜೂನ್ 14ರಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಮೈಸೂರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೀದರ್, ಕಲಬುರಗಿ, ವಿಜಯಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಣೆ ಮಾಡಿರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
Inline Feedbacks
View all comments
wpDiscuz
0
0
Would love your thoughts, please comment.x
()
x
Exit mobile version