
Spread the love
ಕರಾವಳಿ ಕಾವಲು ಪಡೆ ಎಸ್ಪಿ ಅಬ್ದುಲ್ ಅಹದ್ ವರ್ಗಾವಣೆ, ಅನ್ಶು ಕುಮಾರ್ ನೂತನ ಎಸ್ಪಿ
ಮಂಗಳೂರು: ಕರಾವಳಿ ಕಾವಲು ಪೊಲೀಸ್ ಪಡೆಯ ವರಿಷ್ಠಾಧಿಕಾರಿ ಅಬ್ದುಲ್ ಅಹದ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.
ಹುದ್ದೆಯ ನಿರೀಕ್ಷೆಯ್ಲಲಿದ್ದ ಮಂಗಳೂರಿನ ಕಾನೂನು ಮತ್ತು ಸುವ್ಯವಸ್ಥೆ ನಿರ್ಗಮಿತ ಡಿಸಿಪಿ ಅಂನ್ಶು ಕುಮಾರ್ ಅವರನ್ನು ನೂತನ ಎಸ್ಪಿಯಾಗಿ ನೇಮಿಸಲಾಗಿದೆ. ಅಬ್ದುಲ್ ಅಹದ್ ಅವರನ್ನು ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾ ನೇಮಿಸಲಾಗಿದೆ.
Spread the love