ಕರಾವಳಿ ಜಿಲ್ಲೆಗಳಲ್ಲಿ ಏ 22 (ಶನಿವಾರ) ಈದುಲ್ ಫಿತ್ರ್ ಆಚರಣೆ

Spread the love

ಕರಾವಳಿ ಜಿಲ್ಲೆಗಳಲ್ಲಿ ಏ 22 (ಶನಿವಾರ) ಈದುಲ್ ಫಿತ್ರ್ ಆಚರಣೆ

ಮಂಗಳೂರು: ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಶವ್ವಾಲ್ ನ ಪ್ರಥಮ ಚಂದ್ರ ದರ್ಶನ ಎಲ್ಲೂ ಆಗಿಲ್ಲ. ಶುಕ್ರವಾರ ಅಸ್ತಮಿಸಿದ ಶನಿವಾರ ರಾತ್ರಿ ಶವ್ವಾಲ್ ನ ಪ್ರಥಮ ಚಂದ್ರದರ್ಶನ ಆಗಲಿರುವುದರಿಂದ ಪಶ್ಚಿಮ ಕರಾವಳಿ ತೀರದಲ್ಲಿ ಶನಿವಾರ ಏಪ್ರಿಲ್ 22 ರಂದು ಈದುಲ್ ಫಿತರ್ ಆಚರಿಸಲು ಉಡುಪಿ, ಹಾಸನ, ಚಿಕ್ಕಮಗಳೂರು, ಜಿಲ್ಲೆಗಳ ಸಂಯುಕ್ತ ಖಾಝಿ ಅಲ್ ಹಾಜ್ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಹಾಗೂ ಉಳ್ಳಾಲ ಖಾಝಿ ಸೈಯದ್ ಫಝಲ್ ಕೋಯಮ್ಮ ತಂಙಳ್ ಆಲ್ ಬುಖಾರಿ ಮತ್ತು ಭಟ್ಕಳ ಖಾಝಿ ಪ್ರತ್ಯೇಕ ಹೇಳಿಕೆಯಲ್ಲಿ ಕರೆ ನೀಡಿದ್ದಾರೆ.


Spread the love