ಕರ್ತವ್ಯದ ಸಮಯದಲ್ಲಿ ಮಾನವೀಯತೆ ಮೆರೆದ ಪೊಲೀಸ್ ಕಾನ್ಸ್ ಟೇಬಲ್ ಸಂಪತ್ ಗೆ ಪ್ರಶಂಸನಾ ಪತ್ರ

Spread the love

ಕರ್ತವ್ಯದ ಸಮಯದಲ್ಲಿ ಮಾನವೀಯತೆ ಮೆರೆದ ಪೊಲೀಸ್ ಕಾನ್ಸ್ ಟೇಬಲ್ ಸಂಪತ್ ಗೆ ಪ್ರಶಂಸನಾ ಪತ್ರ

ಮಂಗಳೂರು: ಕರ್ತವ್ಯದ ಸಮಯದಲ್ಲಿ ಮಾನವೀಯತೆ ಮೆರೆದ ಪೊಲೀಸ್ ಕಾನ್ಸ್ ಟೇಬಲ್ ಸಂಪತ್ ಬಂಗೇರಾರಿಗೆ ನಗರ ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್ ಪ್ರಶಂಸನಾ ಪತ್ರ ನೀಡಿ ಅಭಿನಂಧಿಸಿದ್ದಾರೆ.

ನವೆಂಬರ್ 9 ರಂದು ಕರ್ತವ್ಯದಲ್ಲಿದ್ದ ಸಮಯದಲ್ಲಿ ಮಂಗಳೂರು ನಗರ ಪುರಭವನ ಸಮೀಪವಿರುವ ಮಿನಿ ವಿಧಾನಸೌಧದ ಬಳಿಯಲ್ಲಿ ಯಾರೋ ಒಬ್ಬ ಅಪರಿಚಿತ ವಯಸ್ಕ ವ್ಯಕ್ತಿಯ ಮೃತ ಶರೀರ ಕಂಡುಬದಿದ್ದು ಯಾವುದೇ ರೀತಿಯ ವೈದ್ಯಕೀಯ ಸಿಬಂದಿಗಳಿಗೆ ಕಾಯದೇ ಸಹದ್ಯೋಗಿಗಳ ನೆರವಿನೊಂದಿಗೆ ತಾವೇ ಮುಂದೆ ನಿಂತು ಮೃತದೇಹವನ್ನು ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ಸಾಗಿಸುವುದರ ಮೂಲಕ ಸಂಪತ್ ಬಂಗೇರಾ ಅವರು ಮಾನವೀಯತೆ ಮೆರೆದಿದ್ದಾರೆ.


Spread the love

Leave a Reply

Please enter your comment!
Please enter your name here