ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಹುದ್ದೆಯಿಂದ ರಹೀಂ ಉಚ್ಚಿಲ್‌ ಪದಚ್ಯುತಿ

Spread the love

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಹುದ್ದೆಯಿಂದ ರಹೀಂ ಉಚ್ಚಿಲ್‌ ಪದಚ್ಯುತಿ

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ರಹೀಂ ಉಚ್ಚಿಲ್‌ ಅವರನ್ನು ಪದಚ್ಯುತಿಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ

ಈ ಕುರಿತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ ಆರ್‌ ರಮೇಶ್‌ ಅವರು ತಮ್ಮ ಆದೇಶದಲ್ಲಿ ರಹೀಂ ಉಚ್ಚಿಲ ಇವರನ್ನು ಕರ್ನಾಟಕ ಬ್ಯಾರಿ ಅಕಾಡೆಮಿಯ ಅಧ್ಯಕ್ಷರ ಸ್ಥಾನದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಆದೇಶ ಹೊರಡಿಸಿದ್ದು ಪದಚ್ಯುತಿಗೆ ಸ್ಪಷ್ಟ ಕಾರಣ ಆದೇಶದಲ್ಲಿ ತಿಳಿಸಿಲ್ಲ


Spread the love