ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ

Spread the love

ಕರ್ನಾಟಕ ವಿಧಾನ ಸಭಾ ಚುನಾವಣೆಗೆ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ

 ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ( ಕಾಂಗ್ರೆಸ್   ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಎಐಸಿಸಿ   ಶನಿವಾರ ಬೆಳಗ್ಗೆ ಬಿಡುಗಡೆ ಮಾಡಿದೆ.

ಒಟ್ಟು 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು ಬಹು ಕುತೂಹಲ ಮೂಡಿಸಿದ್ದ ಸಿದ್ದರಾಮಯ್ಯ  ಕ್ಷೇತ್ರ ಗೊಂದಲಕ್ಕೆ ಬ್ರೇಕ್ ಬಿದ್ದಿದೆ. ಸಿದ್ದರಾಮಯ್ಯನವರಿಗೆ ವರುಣಾ ಕ್ಷೇತ್ರ ಫೈನಲ್ ಆಗಿದೆ. ಡಿ.ಕೆ ಶಿವಕುಮಾರ್​ ಕನಕಪುರ, ಲಕ್ಷ್ಮಿ ಹೆಬ್ಬಾಳ್ಕರ್​ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರ, ಶಾಮನೂರು ಶಿವಶಂಕ್ರಪ್ಪನವರು  ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಎಂ. ಬಿ ಪಾಟೀಲ್​ ಅವರಿಗೆ ಬಬಲೇಶ್ವರ, ವಿನಯ್ ಕುಮಾರ್ ಸೊರಕೆ ಕಾಪು, ಗೋಪಾಲ ಪೂಜಾರಿ ಬೈಂದೂರು ಮತ್ತು ಮೊಳಹಳ್ಳಿ ದಿನೇಶ್ ಹೆಗ್ಡೆ ಅವರಿಗೆ ಕುಂದಾಪುರ ಕ್ಷೇತ್ರಕ್ಕೆ  ಟಿಕೆಟ್ ನೀಡಿ ಪಟ್ಟಿ ಬಿಡುಗಡೆ ಮಾಡಲಾಗಿದೆ.

ಮೊದಲ ಪಟ್ಟಿಯ ವಿವರ


Spread the love