ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಪ್ರಖ್ಯಾತ್ ಶೆಟ್ಟಿ ಅರ್ಜಿ ಸಲ್ಲಿಕೆ

Spread the love

ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಪ್ರಖ್ಯಾತ್ ಶೆಟ್ಟಿ ಅರ್ಜಿ ಸಲ್ಲಿಕೆ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ಪ್ರಖ್ಯಾತ್ ಶೆಟ್ಟಿಯವರು ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಇಂದು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ,ಮಾಜಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಯುವ ಕಾಂಗ್ರೆಸ್ ಸದಸ್ಯರು ಪ್ರದೀಪ್ ಅಂಚನ್, ಅಬೂಬಕರ್ ಉಡುಪಿ,ಧನುಷ್ ಶೆಟ್ಟಿ ಉಪಸ್ಥಿತರಿದ್ದರು.


Spread the love

Leave a Reply

Please enter your comment!
Please enter your name here