ಕಾಪು: ತಾಯಿ, ಮಗು ನಾಪತ್ತೆ

Spread the love

ಕಾಪು: ತಾಯಿ, ಮಗು ನಾಪತ್ತೆ

ಉಡುಪಿ: ಕಾಪು ತಾಲೂಕು ಮಲ್ಲಾರು ಗ್ರಾಮದ ಕೊಂಬುಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮುತ್ತವ್ವ (26) ಎಂಬ ಮಹಿಳೆಯು ತನ್ನ 2 ವರ್ಷ 6 ತಿಂಗಳ ಮಗುವಾದ ಗಂಗಾನೊAದಿಗೆ ಡಿಸೆಂಬರ್ 25 ರಿಂದ ನಾಪತ್ತೆಯಾಗಿರುತ್ತಾರೆ.

4 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431, ಜಿಲ್ಲಾ ನಿಸ್ತಂತು ಘಟಕ ದೂ.ಸಂಖ್ಯೆ: 0820-2526444 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕಾಪು ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


Spread the love

Leave a Reply

Please enter your comment!
Please enter your name here