ಕಾಪು ಬ್ಲಾಕ್ ಯುವ ಕಾಂಗ್ರೆಸ್ (ಉತ್ತರ ವಲಯ) ಸಮಿತಿ ಅಧ್ಯಕ್ಷರಿಗೆ ಸನ್ಮಾನ

Spread the love

ಕಾಪು ಬ್ಲಾಕ್ ಯುವ ಕಾಂಗ್ರೆಸ್ (ಉತ್ತರ ವಲಯ) ಸಮಿತಿ ಅಧ್ಯಕ್ಷರಿಗೆ ಸನ್ಮಾನ

ಉಡುಪಿ: ಕಾಪು ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ (ಉತ್ತರ ವಲಯ) ಅಧ್ಯಕ್ಷರಾಗಿ ಆಯ್ಕೆಯಾದ ನವೀನ್ ಸಾಲ್ಯಾನ್ ಅವರನ್ನು ಅಲೆವೂರು ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕೆಪಿಸಿಸಿ ಕೊ-ಆರ್ಡಿನೇಟರ್ ಹರೀಶ್ ಕಿಣಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಅಲೆವೂರು ಪಂಚಾಯತ್ ಸದಸ್ಯರುಗಳಾದ ಶಬರೀಶ್ ಸುವರ್ಣ, ಸುಧಾಕರ ಪೂಜಾರಿ, ಶ್ಯಾಮಲಾ ಸುಧಾಕರ್, ಪುಷ್ಪಾ ಅಂಚನ್, ಕಾಂಗ್ರೆಸ್ ಮುಖಂಡರಾದ ಅಶೋಕ್ ದೇವಾಡಿಗ, ಕಸ್ತೂರಿ ನಾಯಕ್ ಮತ್ತಿತರರಿದ್ದರು.


Spread the love