ಕಾಪು 11ನೇ ಸುತ್ತು ಪೂರ್ಣ: ಬಿಜೆಪಿಯ ಗುರ್ಮೆ ಸುರೇಶ್ ಶೆಟ್ಟಿ ಮುನ್ನಡೆ

Spread the love

ವಿಧಾನಸಭಾ ಚುನಾವಣೆ 2023 ಮತ ಎಣಿಕೆ – ಕಾಪು ವಿಧಾನಸಭಾ ಕ್ಷೇತ್ರ 

  • ಕಾಪು ವಿಧಾನಸಭಾ ಕ್ಷೇತ್ರದ 11ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರ್ಮೆ ಸುರೇಶ್ ಶೆಟ್ಟಿ 59,584 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ನ ವಿನಯ್ ಕುಮಾರ್ ಸೊರಕೆ 51,291 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ಬಿಜೆಪಿಯ ಗುರ್ಮೆ ಸುರೇಶ್ ಶೆಟ್ಟಿ 8,293 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕಾಪು ವಿಧಾನಸಭಾ ಕ್ಷೇತ್ರದ 8ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರ್ಮೆ ಸುರೇಶ್ ಶೆಟ್ಟಿ 45,287 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ನ ವಿನಯ್ ಕುಮಾರ್ ಸೊರಕೆ 35,598 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ಬಿಜೆಪಿಯ ಗುರ್ಮೆ ಸುರೇಶ್ ಶೆಟ್ಟಿ 7,679 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕಾಪು ವಿಧಾನಸಭಾ ಕ್ಷೇತ್ರದ 7ನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರ್ಮೆ ಸುರೇಶ್ ಶೆಟ್ಟಿ 40,490 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ನ ವಿನಯ್ ಕುಮಾರ್ ಸೊರಕೆ 32,794 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ಬಿಜೆಪಿಯ ಗುರ್ಮೆ ಸುರೇಶ್ ಶೆಟ್ಟಿ 7,696 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕಾಪು ವಿಧಾನಸಭಾ ಕ್ಷೇತ್ರದ ಮೂರನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು, ಬಿಜೆಪಿಯ ಗುರ್ಮೆ ಸುರೇಶ್ ಶೆಟ್ಟಿ 12,103 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ನ ವಿನಯ್ ಕುಮಾರ್ ಸೊರಕೆ 9,390 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ಬಿಜೆಪಿಯ ಗುರ್ಮೆ ಸುರೇಶ್ ಶೆಟ್ಟಿ 2,713 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ನಾಲ್ಕು ಸುತ್ತಿನ ಮತ ಎಣಿಕೆ ಪೂರ್ಣ ಗೊಂಡಿದ್ದು ಗುರ್ಮೆ ಸುರೇಶ್ ಶೆಟ್ಟಿ 5616 ಮತಗಳಿಂದ ಮುನ್ನಡೆ ಪಡೆದಿದ್ದಾರೆ

Spread the love

Leave a Reply

Please enter your comment!
Please enter your name here