ಕಾರ್ಕಳ ಅತ್ಯಾಚಾರ ಲವ್ ಜಿಹಾದ್, ಡ್ರಗ್ಸ್ ಜಿಹಾದ್ ನ ಇನ್ನೊಂದು ಭಾಗ – ದಿನೇಶ್ ಮೆಂಡನ್

Spread the love

ಕಾರ್ಕಳ ಅತ್ಯಾಚಾರ ಲವ್ ಜಿಹಾದ್, ಡ್ರಗ್ಸ್ ಜಿಹಾದ್ ನ ಇನ್ನೊಂದು ಭಾಗ – ದಿನೇಶ್ ಮೆಂಡನ್

ಉಡುಪಿ: ಜಿಲ್ಲೆಯ ಕಾರ್ಕಳದಲ್ಲಿ ಹಿಂದು ಹುಡುಗಿಯ ಮೇಲೆ ನೆಡೆದ ಸಾಮೂಹಿಕ ಅತ್ಯಾಚಾರ, ಲವ್ ಜಿಹಾದ್ ಮತ್ತು ಡ್ರಗ್ಸ್ ಜಿಹಾದ್ ನ ಇನ್ನೊಂದು ಭಾಗ ಘಟನೆಯನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ಉಡುಪಿ ಜಿಲ್ಲೆ ತೀವ್ರವಾಗಿ ಖಂಡಿಸುತ್ತದೆ. ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದು ಪರಿಷದ್ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ಆಗ್ರಹಿಸಿದ್ದಾರೆ

ಘಟನೆಯನ್ನು ಖಂಡಿಸಿ ನಾಳೆ ಸೋಮವಾರ (ಆ 26) ರಂದು ಹಿಂದು ಹಿತರಕ್ಷಣಾ ಸಮಿತಿ ಕಾರ್ಕಳ ವತಿಯಿಂದ ನಡೆಯುವ ಖಂಡನಾ ಮೆರವಣಿಗೆ ಮತ್ತು ಸಭೆಯಲ್ಲಿ ಹಿಂದು ಸಮಾಜದ ಎಲ್ಲಾ ಬಂಧುಗಳು ಭಾಗವಹಿಸಬೇಕಾಗಿ ವಿಶ್ವ ಹಿಂದು ಪರಿಷದ್ ಉಡುಪಿ ಜಿಲ್ಲಾ ಕಾರ್ಯದರ್ಶಿ ದಿನೇಶ್ ಮೆಂಡನ್ ವಿನಂತಿಸಿಕೊಂಡಿದ್ದಾರೆ


Spread the love
Subscribe
Notify of

0 Comments
Inline Feedbacks
View all comments