
Spread the love
ಕಾರ್ಕಳ: ತಾಯಿ ಮತ್ತು 3 ವರ್ಷದ ಮಗು ನಾಪತ್ತೆ
ಕಾರ್ಕಳ: ಕಾರ್ಕಳ ತಾಲೂಕು ಗಣಪತಿಕಟ್ಟೆ ದಿಡಿಂಬಿರಿ ನಿವಾಸಿ ರಂಗಿತಾ (23) ಎಂಬ ಮಹಿಳೆಯು ತನ್ನ 3 ವರ್ಷದ ಮಗಳಾದ ಶಾನ್ವಿಕಾಳೊಂದಿಗೆ ಫೆಬ್ರವರಿ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
150 ಸೆಂ.ಮೀ ಎತ್ತರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.ಇವರ ಬಗ್ಗೆ ಮಾಹಿತಿದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
Spread the love