ಕಾರ್ಕಳ 14ನೇ ಸುತ್ತು ಪೂರ್ಣ: ಬಿಜೆಪಿಯ ವಿ. ಸುನಿಲ್ ಕುಮಾರ್ ಮುನ್ನಡೆ

Spread the love

ವಿಧಾನಸಭಾ ಚುನಾವಣೆ 2023 ಮತ ಎಣಿಕೆ – ಕಾರ್ಕಳ ವಿಧಾನಸಭಾ ಕ್ಷೇತ್ರ

  • ಕಾರ್ಕಳ ವಿಧಾನಸಭಾ ಕ್ಷೇತ್ರದ 14 ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ವಿ. ಸುನಿಲ್ ಕುಮಾರ್ 70,710 ಮತಗಳು, ಮುನಿಯಾಲು ಉದಯ್ ಕುಮಾರ್ ಶೆಟ್ಟಿ 67,458 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ವಿ ಸುನಿಲ್ ಕುಮಾರ್ 3,252 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕಾರ್ಕಳ ವಿಧಾನಸಭಾ ಕ್ಷೇತ್ರದ 13 ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ವಿ. ಸುನಿಲ್ ಕುಮಾರ್  65,676 ಮತಗಳು, ಮುನಿಯಾಲು ಉದಯ್ ಕುಮಾರ್ ಶೆಟ್ಟಿ 62,697 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ವಿ ಸುನಿಲ್ ಕುಮಾರ್ 2,970 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕಾರ್ಕಳ ವಿಧಾನಸಭಾ ಕ್ಷೇತ್ರದ 12 ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ವಿ. ಸುನಿಲ್ ಕುಮಾರ್ 60,578 ಮತಗಳು, ಮುನಿಯಾಲು ಉದಯ್ ಕುಮಾರ್ ಶೆಟ್ಟಿ 58,228 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ವಿ ಸುನಿಲ್ ಕುಮಾರ್ 2,350 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕಾರ್ಕಳ ವಿಧಾನಸಭಾ ಕ್ಷೇತ್ರದ 11ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ವಿ. ಸುನಿಲ್ ಕುಮಾರ್ 55,321 ಮತಗಳು, ಮುನಿಯಾಲು ಉದಯ್ ಕುಮಾರ್ ಶೆಟ್ಟಿ 52,604 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ವಿ ಸುನಿಲ್ ಕುಮಾರ್ 2,717 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕಾರ್ಕಳ ವಿಧಾನಸಭಾ ಕ್ಷೇತ್ರದ 9ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ವಿ. ಸುನಿಲ್ ಕುಮಾರ್ 44,782 ಮತಗಳು, ಮುನಿಯಾಲು ಉದಯ್ ಕುಮಾರ್ ಶೆಟ್ಟಿ 42,806 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ವಿ ಸುನಿಲ್ ಕುಮಾರ್ 1,966 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕಾರ್ಕಳ ವಿಧಾನಸಭಾ ಕ್ಷೇತ್ರದ 8ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ವಿ. ಸುನಿಲ್ ಕುಮಾರ್ 39,886 ಮತಗಳು, ಮುನಿಯಾಲು ಉದಯ್ ಕುಮಾರ್ ಶೆಟ್ಟಿ 37,895 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ವಿ ಸುನಿಲ್ ಕುಮಾರ್ 1,991 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕಾರ್ಕಳ ವಿಧಾನಸಭಾ ಕ್ಷೇತ್ರದ 7ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ವಿ. ಸುನಿಲ್ ಕುಮಾರ್ 35,808 ಮತಗಳು, ಮುನಿಯಾಲು ಉದಯ್ ಕುಮಾರ್ ಶೆಟ್ಟಿ 33,164 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ವಿ ಸುನಿಲ್ ಕುಮಾರ್ 2,664 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕಾರ್ಕಳ ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ವಿ. ಸುನಿಲ್ ಕುಮಾರ್ 5,106 ಮತಗಳು, ಮುನಿಯಾಲು ಉದಯ್ ಕುಮಾರ್ ಶೆಟ್ಟಿ 4,935 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ವಿ ಸುನಿಲ್ ಕುಮಾರ್ 171 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕಾರ್ಕಳ ವಿಧಾನಸಭಾ ಕ್ಷೇತ್ರದ ಮೂರನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು ಬಿಜೆಪಿಯ ಸುನಿಲ್ ಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಉದಯ್ ಕುಮಾರ್ ಶೆಟ್ಟಿಯವರಿಂದ 639 ಮತಗಳ ಅಂತರದಲ್ಲಿ ಮುನ್ನಡೆ ಹೊಂದಿದ್ದಾರೆ.
  • ಕಾರ್ಕಳ 5ನೇ ಸುತ್ತು ಪೂರ್ಣ: ವಿ ಸುನಿಲ್ ಕುಮಾರ್ 2,060 ಮತಗಳ ಅಂತರದಲ್ಲಿ ಮುನ್ನಡೆ
    ಕಾರ್ಕಳ ವಿಧಾನಸಭಾ ಕ್ಷೇತ್ರದ ಐದನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ವಿ. ಸುನಿಲ್ ಕುಮಾರ್ 30,411 ಮತಗಳು, ಮುನಿಯಾಲು ಉದಯ್ ಕುಮಾರ್ ಶೆಟ್ಟಿ 28,351 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ವಿ ಸುನಿಲ್ ಕುಮಾರ್ 2,060 ಮತಗಳ ಅಂತರದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.

Spread the love

Leave a Reply

Please enter your comment!
Please enter your name here