ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ, ಗಂಭೀರ

ಕಾಲೇಜು ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ ಯತ್ನ, ಗಂಭೀರ
ಮೂಡಬಿದ್ರೆ: ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಪಿಯುಸಿ ವಿದ್ಯಾರ್ಥಿನಿಯೋರ್ವಳು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಮೂಡಬಿದ್ರಿಯಲ್ಲಿ ಜರುಗಿದೆ.
ಬಳ್ಳಾರಿ ಮೂಲದ ಯುವತಿ ಆತ್ಮಹತ್ಯೆಗೆ ಯತ್ನಿಸಿದ್ದು ಆಕೆಯ ಸ್ಥಿತಿ ಗಂಭಿರವಾಗಿದೆ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರ ಪ್ರಯತ್ನ ತಿಳಿದು ಬಂದಿಲ್ಲ
ಗಂಭೀರವಾಗಿದ್ದ ವಿದ್ಯಾರ್ಥಿಯನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದು ತೀವೃ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮೂಡಬಿದ್ರಿ ಪೋಲಿಸರು ಪ್ರಕರಣ ದಾಖಲಿಸಿದ್ದಾರೆ.