ಕಾಸರಗೋಡು: ಅಕ್ರಮ ಚಿನ್ನ ಸಾಗಾಟ ಓರ್ವನ ಬಂಧನ

Spread the love

ಕಾಸರಗೋಡು: ಅಕ್ರಮ ಚಿನ್ನ ಸಾಗಾಟ ಓರ್ವನ ಬಂಧನ

ಕಾಸರಗೋಡು: ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಕಾಸರಗೋಡು ಡಿವೈಎಸ್ಪಿ ಪಿ. ಬಾಲಕೃಷ್ಣನ್ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ.

ಮಂಗಳವಾರ ಬೆಳಿಗ್ಗೆ ಬೇಕಲ ಸಮೀಪ ಹೊಸಕೋಟೆ ಎಂಬಲ್ಲಿ ವಾಹನ ತಡೆದು ತಪಾಸಣೆ ನಡೆಸಿದಾಗ ಅಕ್ರಮ ಚಿನ್ನ ಸಾಗಾಟ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂಥೆ ಚಿತ್ತಾರಿಯ ನಿಝಾರ್ (36) ಎಂಬಾತನನ್ನು ಬಂಧಿಸಿ ಆತನಿಂದ 858 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ.


Spread the love