ಕುಂದಾಪುರ 7ನೇ ಸುತ್ತು ಪೂರ್ಣ: ಬಿಜೆಪಿಯ ಕಿರಣ್ ಕುಮಾರ್ ಕೊಡ್ಗಿ ಮುನ್ನಡೆ

Spread the love

ವಿಧಾನಸಭಾ ಚುನಾವಣೆ 2023 ಮತ ಎಣಿಕೆ – ಕುಂದಾಪುರ ವಿಧಾನಸಭಾ ಕ್ಷೇತ್ರ

  • ಕುಂದಾಪುರ ವಿಧಾನಸಭಾ ಕ್ಷೇತ್ರದ 7ನೇ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 44,706 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ 25,420 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 19,286 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  • ಕುಂದಾಪುರ ವಿಧಾನಸಭಾ ಕ್ಷೇತ್ರದ ಮೊದಲ ಸುತ್ತಿನ ಮತ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 5,970 ಮತಗಳನ್ನು ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ಮೊಳಹಳ್ಳಿ ದಿನೇಶ್ ಹೆಗ್ಡೆ 3,418 ಮತಗಳನ್ನು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 2,552 ಮತಗಳ ಅಂತರದಿಂದ ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
  •  ಕುಂದಾಪುರ ವಿಧಾನಸಭಾ ಕ್ಷೇತ್ರ ಆರನೇ ಸುತ್ತಿನ ಮತ ಎಣಿಕೆ ಪೂರ್ಣವಾಗಿದ್ದು ಬಿಜೆಪಿ ಅಭ್ಯರ್ಥಿ ಕಿರಣ್ ಕುಮಾರ್ ಕೊಡ್ಗಿ 17000 ಮತಗಳಿಂದ ಮುನ್ನಡೆ ಪಡೆದಿದ್ದಾರೆ.

Spread the love

Leave a Reply

Please enter your comment!
Please enter your name here