ಕುಡಿಯುವ ನೀರಿನ ಸಮಸ್ಯೆ: ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ

Spread the love

ಕುಡಿಯುವ ನೀರಿನ ಸಮಸ್ಯೆ: ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ
ಮ0ಗಳೂರು : ಬೇಸಿಗೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳನ್ನು ಪರಿಹರಿಸಲು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ. ಅವುಗಳ ಸಂಖ್ಯೆ ಈ ರೀತಿ ಇವೆ;
ಮಂಗಳೂರು ತಾಲೂಕು ಪಂಚಾಯತ್-0824 2423675
ಬಂಟ್ವಾಳ ತಾಲೂಕು ಪಂಚಾಯತ್ -08255 233339
ಪುತ್ತೂರು ತಾಲೂಕು ಪಂಚಾಯತ್ -08251 232361
ಬೆಳ್ತಂಗಡಿ ತಾಲೂಕು ಪಂಚಾಯತ್ – 08256 232026
ಸುಳ್ಯ ತಾಲೂಕು ಪಂಚಾಯತ್ -08257 230336
ಜಿಲ್ಲಾ ಮಟ್ಟದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ- 0824 2220583
ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆಗಳಿಗೆ ಈ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.


Spread the love