ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಗರಂ

Spread the love

ಕೆಡಿಪಿ ಸಭೆಗೆ ಪೊಲೀಸ್ ಆಯುಕ್ತ ಗೈರಾಗಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಗರಂ

ಮಂಗಳೂರು: ಮಂಗಳೂರಿನಲ್ಲಿ ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಸಭೆಗೆ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಗೈರುಹಾಜರಾಗಿರುವ ಸಂಬಂಧ ಸಚಿವ ಯು.ಟಿ. ಖಾದರ್ ಅವರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

YouTube player

ತಮ್ಮ ಬದಲಿಗೆ ಡಿಸಿಪಿ ಶ್ಯಾಮ್​ ವರ್ಗೀಸ್ ಕಳುಹಿಸಿದ್ದ ಕಮಿಷನರ್ ನಡೆ ಪ್ರಶ್ನಿಸಿದ ಸಚಿವರು, ಪೊಲೀಸ್ ಕಮಿಷನರ್ ಸಭೆಗೆ ಗೈರಾಗಿದ್ದಕ್ಕೆ ಅನುಮತಿ ಪಡೆದಿದ್ದಾರಾ? ಕಾನೂನು ಪಾಠ ಮಾಡ್ತಾರೆ, ಅವರಿಗೆ ಕಾನೂನು ಅನ್ವಯ ಆಗಲ್ವಾ? ಎಂದು ಗರಂ ಆದ ಪ್ರಸಂಗ ನಡೆದಿದೆ.


Spread the love
Subscribe
Notify of

0 Comments