ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸೊರಕೆಯವರಿಗೆ ಕಾಂಗ್ರೆಸ್ ಮುಖಂಡರಿಂದ ಸ್ವಾಗತ

Spread the love

ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಸೊರಕೆಯವರಿಗೆ ಕಾಂಗ್ರೆಸ್ ಮುಖಂಡರಿಂದ ಸ್ವಾಗತ

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಪ್ರಥಮ ಬಾರಿಗೆ ಉಡುಪಿಗೆ ಆಗಮಿಸಿದ ವಿನಯ್ ಕುಮಾರ್ ಸೊರಕೆಯವರಿಗೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಶಾಲು ಹೊದಿಸಿ ಹೂಗುಚ್ಛ ನೀಡಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಪ್ರಖ್ಯಾತ್ ಶೆಟ್ಟಿ, ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷರಾದ ಸೌರಭ್ ಬಲ್ಲಾಳ್, ಕಾಪು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಕಾರ್ತಿಕ್ ಅಮೀನ್, ನಾಯಕರಾದ ಯತೀಶ್ ಕರ್ಕೇರ, ಶರತ್ ಶೆಟ್ಟಿ, ಸತೀಶ್ ಕುಮಾರ್ ಮಂಚಿ, ಸಂಧ್ಯಾ ತಿಲಕ್ರಾಜ್, ಸೂರಜ್ ಕರ್ಕೇರ, ಪ್ರದೀಪ್, ಶೆರಾನ್, ಸುಜನ್, ಫುರ್ಖಾನ್ ಇನ್ನಿತರರು ಉಪಸ್ಥಿತರಿದ್ದರು


Spread the love

Leave a Reply