ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನ್ಯಾಯವಾದಿ ಪದ್ಮರಾಜ್ ನೇಮಕ

Spread the love

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನ್ಯಾಯವಾದಿ ಪದ್ಮರಾಜ್ ನೇಮಕ

ಮಂಗಳೂರು: ಮಂಗಳೂರು ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದು ಯುವ ನ್ಯಾಯವಾದಿ ಪದ್ಮರಾಜ್ ಆರ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಪದ್ಮರಾಜ್ ಅವರಿಗೆ ಮಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ಅವರ ಅಭಿಮಾನಿಗಳು, ಹಿತೈಷಿಗಳು ಒತ್ತಾಯಿಸಿದ್ದರು. ಆದರೆ ಎಐಸಿಸಿ ಜೆ ಆರ್ ಲೋಬೊ ಅವರಿಗೆ ಟಿಕೇಟ್ ನೀಡಿದ್ದು ಪದ್ಮರಾಜ್ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ದೊಡ್ಡ ಜವಾಬ್ದಾರಿಯನ್ನು ಪಕ್ಷ ನೀಡಿದೆ.


Spread the love