ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ಕೇಂದ್ರದಿಂದ ರೂ 4 ಲಕ್ಷ ಪರಿಹಾರ ಸುಳ್ಳು ವದಂತಿ – ಡಿಸಿ ಜಗದೀಶ್ ಸ್ಷಷ್ಟನೆ

Spread the love

ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ ಕೇಂದ್ರದಿಂದ ರೂ 4 ಲಕ್ಷ ಪರಿಹಾರ ಸುಳ್ಳು ವದಂತಿ – ಡಿಸಿ ಜಗದೀಶ್ ಸ್ಷಷ್ಟನೆ

ಉಡುಪಿ: ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕೇಂದ್ರ ಸರಕಾರದಿಂದ ರೂ ೪ ಲಕ್ಷ ಪರಿಹಾರದ ರ‍್ಜಿಗಳು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ದೊರೆಯುತ್ತವೆ ಎಂಬ ಸಂದೇಶ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು ಅಂತಹ ಯಾವುದೇ ಯೋಜನೆ ಇಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.

ಕೋವಿಡ್ ನಿಂದ ಮೃತಪಟ್ಟ ವ್ಯಕ್ತಿಯ ಕುಟುಂಬದವರಿಗೆ ಕೇಂದ್ರ ಸರ್ಕಾರದಿಂದ 4ಲಕ್ಷ ರೂಪಾಯಿಗಳ ಪರಿಹಾರ ನೀಡಲಾಗುವುದು ಈ ಬಗ್ಗೆ ಅರ್ಜಿಗಳು ಜಿಲ್ಲಾಧಿಕಾರಿ ಕಚೇರಿಯಲ್ಲಿ ದೊರೆಯುತ್ತದೆ ಎಂದು ಸಾರ್ವಜನಿಕರಿಗೆ ತಪ್ಪು ಸಂದೇಶ ರವಾನೆಯಾಗುತ್ತಿದ್ದು , ಅಂತಹ ಯಾವುದೇ ಯೋಜನೆ ಇಲ್ಲವೆಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಸ್ಪಷ್ಟಪಡಿಸಿದ್ದಾರೆ.


Spread the love

1 Comment

  1. citizens are all ready more panic mood due to pandemic, so it is requested to concern including some of politicians for selfish intentions not to bluff by such fake assurances pl.

Comments are closed.