Home Mangalorean News Kannada News ಗದಗ: ಕೊರೋನಾ ಕರ್ತವ್ಯದಲ್ಲಿ ನಿರತರಾಗಿದ್ದ ವ್ಯಕ್ತಿ ಹೃದಯಾಘಾತದಿಂದ ನಿಧನ

ಗದಗ: ಕೊರೋನಾ ಕರ್ತವ್ಯದಲ್ಲಿ ನಿರತರಾಗಿದ್ದ ವ್ಯಕ್ತಿ ಹೃದಯಾಘಾತದಿಂದ ನಿಧನ

Spread the love

ಗದಗ: ಕೊರೋನಾ ಕರ್ತವ್ಯದಲ್ಲಿ ನಿರತರಾಗಿದ್ದ ವ್ಯಕ್ತಿ ಹೃದಯಾಘಾತದಿಂದ ನಿಧನ

ಗದಗ: ಕೊರೋನಾ ಕರ್ತವ್ಯದಲ್ಲಿ ನಿರತರಾಗಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದಲ್ಲಿ ಬುಧವಾರ ಸಂಭವಿಸಿದೆ.

ಮೃತರನ್ನು ಉಮೇಶ್ ಹಡಗಲಿ (37) ಎಂದು ಗುರುತಿಸಲಾಗಿದೆ.

ಮೃತ ಉಮೇಶ್ 108 ಅಂಬುಲೆನ್ಸ್ ಚಾಲಕರಾಗಿದ್ದು ಕರ್ತವ್ಯವೇಳೆ ಹೃದಯಾಘಾತವಾಗಿದ್ದು ಕೂಡಲೇ ಧಾರವಾಡದ ಎಸ್ ಡಿ ಎಮ್ ಆಸ್ಪತ್ರೆಗೆದ ಸಾಗಿಸಿದ್ದು ಮಾರ್ಗಮಧ್ಯೆ ಸಾವನಪ್ಪಿದ್ದಾರೆ.

ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

Exit mobile version