ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಮಂಗಳೂರು ಶಾಖೆಯ ಅಧ್ಯಕ್ಷರಾಗಿ ಗೌತಮ್ ಪೈ

Spread the love

ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಮಂಗಳೂರು ಶಾಖೆಯ ಅಧ್ಯಕ್ಷರಾಗಿ ಗೌತಮ್ ಪೈ

ಮಂಗಳೂರು: ಇನ್ ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ ಮಂಗಳೂರು ಶಾಖೆಯ ಅಧ್ಯಕ್ಷರಾಗಿ ಗೌತಮ್ ಪೈ ಡಿ. ಆಯ್ಕೆಗೊಂಡಿದ್ದಾರೆ.

ಗೌತಮ್ ಪೈ ಅವರು ಯುವ ಲೆಕ್ಕಪರಿಶೋಧಕರಾಗಿದ್ದು ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

Spread the love