Home Uncategorized ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಅಜಿತ್ ಕುಮಾರ್ ಶೆಟ್ಟಿ ನೇಮಕ

ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಅಜಿತ್ ಕುಮಾರ್ ಶೆಟ್ಟಿ ನೇಮಕ

Spread the love

ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ಅಜಿತ್ ಕುಮಾರ್ ಶೆಟ್ಟಿ ನೇಮಕ

ಉಡುಪಿ: ಚಿಕ್ಕಮಗಳೂರು ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿಯಾಗಿ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಪ್ರಧಾನ ಕಾರ್ಯದರ್ಶಿ ಅಜಿತ್ ಕುಮಾರ್ ಶೆಟ್ಟಿಯವರನ್ನು ನೇಮಕಗೊಳಿಸಲಾಗಿದೆ

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮಂಜುನಾಥ್ ಗೌಡ ಈ ನೇಮಕಾತಿಯನ್ನು ಮಾಡಿದ್ದು ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಕ್ಷ ಸಂಘಟನೆಯನ್ನು ಮಾಡಲು ಶ್ರಮ ವಹಿಸುವಂತೆ ಸೂಚಿಸಿದ್ದಾರೆ.


Spread the love

Exit mobile version