ಚಿಕ್ಕಮಗಳೂರು: ಸಖರಾಯ ಪಟ್ಟಣ ಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Spread the love

ಚಿಕ್ಕಮಗಳೂರು: ಸಖರಾಯ ಪಟ್ಟಣ ಠಾಣೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಚಿಕ್ಕಮಗಳೂರು: ಜಿಲ್ಲೆಯ ಸಖರಾಯ ಪಟ್ಟಣ ಪೊಲೀಸ್‌ ಠಾಣೆಯಲ್ಲಿ 75 ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಠಾಣಾ ಉಪನಿರೀಕ್ಷಕ ಆರ್‌ ಹರೀಶ್‌ ನಾಯ್ಕ್‌ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು

ಈ ವೇಳೆ ಠಾಣೆಯ ಸಿಬಂದಿಗಳು ಉಪಸ್ಥಿತರಿದ್ದರು.


Spread the love