ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಿಎಂ ವೀರಪ್ಪ ಮೊಯ್ಲಿ!

Spread the love

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಕಾಂಗ್ರೆಸ್ ಹಿರಿಯ ನಾಯಕ ಮಾಜಿ ಸಿಎಂ ವೀರಪ್ಪ ಮೊಯ್ಲಿ!

ಕಾಂಗ್ರೆಸ್ ಹಿರಿಯ ನಾಯಕ ಎಂ ವೀರಪ್ಪ ಮೊಯ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಈ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.ಆದರೆ ಈ ಬಾರಿ ಹೈಕಮಾಂಡ್​ ಕೊನೆ ಕ್ಷಣದಲ್ಲಿ ಯುವ ನಾಯಕ  ರಕ್ಷಾ ರಾಮಯ್ಯ ಅವರಿಗೆ ನೀಡಿದೆ. ಇದರಿಂದ ನಿರಾಶೆಗೊಂಡ ವೀರಪ್ಪ ಮೊಯ್ಲಿಅಂತಿಮವಾಗಿ ಅವರು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಕರ್ನಾಟಕದ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಯಾಗಿ,ಕೇಂದ್ರ ಸಚಿವರಾಗಿ ಅವಕಾಶ ಪಡೆದಿದ್ದು ಇದೀಗ ಕಾಂಗ್ರೆಸ್ ಯುವನಾಯಕರಿಗೆ ಟಿಕೆಟ್ ನೀಡಿದ ಪರಿಣಾಮ ಬೇಸರಗೊಂಡು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ ಮಾಡಿದ್ದಾರೆಂದು ತಿಳಿದುಬಂದಿದೆ.


Spread the love