ಜನವರಿ 24:  ದಕ ಜಿಲ್ಲೆಯಲ್ಲಿ ಲೋಕಾಯುಕ್ತರ ಪ್ರವಾಸ

Spread the love

ಜನವರಿ 24:  ದಕ ಜಿಲ್ಲೆಯಲ್ಲಿ ಲೋಕಾಯುಕ್ತರ ಪ್ರವಾಸ

ಮಂಗಳೂರು: ಲೋಕಾಯುಕ್ತರಾದ ಪಿ. ವಿಶ್ವನಾಥ್ ಶೆಟ್ಟಿಯವರು ಜನವರಿ 24ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಜನವರಿ 24 ರಂದು ಪೂರ್ವಾಹ್ನ 11 ಗಂಟೆಗೆ ಶ್ರೀ ಕುಕ್ಕೆ ಸುಬ್ರಮಣ್ಯ ದೇವಾಸ್ಥಾನಕ್ಕೆ ಭೇಟಿ ನೀಡಿ ಅಪರಾಹ್ನ 3.30 ಗಂಟೆಗೆ ಮಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಸಂಜೆ 7 ಗಂಟೆಗೆ ಮಂಗಳೂರಿನಿಂದ ಉಡುಪಿಗೆ ತೆರಳಲಿದ್ದಾರೆ.


Spread the love