Home Mangalorean News Kannada News ಜನವರಿ 27 ರಂದು  ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್  ಮಂಗಳೂರು ಪ್ರವಾಸ

ಜನವರಿ 27 ರಂದು  ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್  ಮಂಗಳೂರು ಪ್ರವಾಸ

Spread the love

ಜನವರಿ 27 ರಂದು  ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್  ಮಂಗಳೂರು ಪ್ರವಾಸ

ಮಂಗಳೂರು:   ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇವರ ದ.ಕ ಜಿಲ್ಲಾ ಪ್ರವಾಸ ಇಂತಿವೆ. ಜನವರಿ 27 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಅಂದು ಮಧ್ಯಾಹ್ನ 3.40 ಗಂಟೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಕೇಂದ್ರ ಸಚಿವರು ಸಂಜೆ 4 ಗಂಟೆಗೆ ಕೂಳೂರಿನಲ್ಲಿ ನಡೆಯಲಿರುವ ಜನಜಾಗರಣ  ಅಭಿಯಾನದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5 ಗಂಟೆಗೆ ಅಲ್ಲಿಂದ ನಿರ್ಗಮಿಸುವ ಅವರು 5.15 ಗಂಟೆಗೆ ವಿಮಾನದ ಮೂಲಕ ದೆಹಲಿಗೆ ತೆರಳುವರು.


Spread the love

Exit mobile version