ಜಿಲ್ಲಾಡಳಿತ ಆದೇಶ ಉಲ್ಲಂಘಿಸಿ ಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೀಗ ಹಾಕಿದ ಪೊಲೀಸರು

ಜಿಲ್ಲಾಡಳಿತ ಆದೇಶ ಉಲ್ಲಂಘಿಸಿ ಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಬೀಗ ಹಾಕಿದ ಪೊಲೀಸರು

ಕೋಲಾರ: ಜನತಾ ಕರ್ಪ್ಯೂ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆದೇಶ ಉಲ್ಲಂಘಿಸಿ ಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗೆ ಪೊಲೀಸರು ಬೀಗ ಹಾಕಿಸಿದ ಘಟನೆ ಕೋಲಾರದಲ್ಲಿ ನಡೆದಿದೆ.

ಜನತಾ ಕರ್ಪ್ಯೂ ಹಿನ್ನೆಲೆಯಲ್ಲಿ ಕೋಲಾರ ನಗರಠಾಣೆ ಪೋಲಿಸರಿಂದ ಮಾಂಸದ ಅಂಗಡಿಗಳ ಮೇಲೆ ದಾಳಿ ನಡೆಸಿ ಕದ್ದು ಮುಚ್ಚಿ ಮಾಂಸ ಮಾರಾಟ ಮಾಡುತ್ತಿದ್ದವನನ್ನು ಬಂಧಿಸಿ ಠಾಣೆಗೆ ಕರೆದೊಯ್ದರು.

ಏಪ್ರಿಲ್ 1 ರವರೆಗೂ ಮಾಂಸ ಅಂಗಡಿ, ಮಧ್ಯೆ ಮಾರಾಟ, ಹೋಟೆಲ್, ಐಸ್ ಕ್ರೀಂ ಪಾರ್ಲರ್, ಪಬ್, ಬಾರ್ ರೆಸ್ಟೋರೆಂಟ್ ಬಂದ್ ಮಾಡುವಂತೆ ಆದೇಶ ನೀಡಿರುವ ಜಿಲ್ಲಾಡಳಿತ ಅದನ್ನು ಉಲ್ಲಂಘಿಸಿ ರಾಜರೋಷವಾಗಿ ಮಾಂಸ ಮಾರಾಟ ಮಾಡುತ್ತಿದ್ದ ಮಾಲೀಕರ ವಿರುದ್ದ ಕ್ರಮ ಕೈಗೊಂಡಿದ್ದಾರೆ.

Leave a Reply

  Subscribe  
Notify of