ಜಿಲ್ಲಾ ರಜತ ಮಹೋತ್ಸವ ಉದ್ಘಾಟನೆಗೆ ಉಡುಪಿಗೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್

Spread the love

ಜಿಲ್ಲಾ ರಜತ ಮಹೋತ್ಸವ ಉದ್ಘಾಟನೆಗೆ ಉಡುಪಿಗೆ ಆಗಮಿಸಿದ ರಾಜ್ಯಪಾಲ ಗೆಹ್ಲೋಟ್

ಉಡುಪಿ: ಜಿಲ್ಲಾ ರಜತೋತ್ಸವದ ಉದ್ಘಾಟನೆಗೆ ಆಗಮಿಸಿದ ಕರ್ನಾಟಕ ರಾಜ್ಯ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಗುರುವಾರ ಉಡುಪಿ ಪ್ರವಾಸಿ ಮಂದಿರದಲ್ಲಿ ಮಾಲಾರ್ಪಣೆ ಮಾಡಿ ಸ್ವಾಗತಿಸಲಾಯಿತು.

ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್, ಉಡುಪಿ ಶಾಸಕ ರಘುಪತಿ ಭಟ್ ಹಾಗೂ ಇತರರು ಉಪಸ್ಥಿತರಿದ್ದರು


Spread the love