ಜು.9ರಂದು ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Spread the love

ಜು.9ರಂದು ದಕ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.9ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments