ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಯಶ್ಪಾಲ್ ಸುವರ್ಣ

Spread the love

ಡಾ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಯಶ್ಪಾಲ್ ಸುವರ್ಣ

ಉಡುಪಿ: ಉಡುಪಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳೂ, ರಾಜ್ಯ ಸಭಾಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆ ಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.


ಈ ವೇಳೆ ಉಡುಪಿ ಶಾಸಕ ರಘುಪತಿ ಭಟ್ ಉಪಸ್ಥಿತರಿದ್ದರು.


Spread the love

Leave a Reply

Please enter your comment!
Please enter your name here