
Spread the love
ತಲೆ ಮೆರೆಸಿಕೊಂಡಿದ್ದ ವಾರೆಂಟ್ ಅಸ್ಸಾಮಿಯ ಬಂಧನ
ಮಂಗಳೂರು: ಪೂರ್ವ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳಲ್ಲಿ ಬಹಳ ಸಮಯದಿಂದ ತಲೆಮರೆಸಿಕೊಂಡ ಆರೋಪಿಯನ್ನು ಪೊಲೀಸರು ಬಂಧೀಸಿದ್ದಾರೆ.
ಬಂಧಿತ ಆರೋಪಿಯನ್ನು ಮೂಡಬಿದ್ರೆ ಗಂಟಲ್ಕಟ್ಟೆ ನಿವಾಸಿ ರಾಜೇಶ್ @ಜಗದೀಶ್ ಪೂಜಾರಿ (37) ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಅಸ್ಸಾಮಿಯನ್ನು ಮೈಸೂರು ನಂಜನಗೂಡು ಎಂಬಲ್ಲಿಂದ ಪೂರ್ವ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
Spread the love