Spread the love
ತೀವ್ರ ಮಳೆ – ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಸೋಮವಾರ(ಇಂದು) ರಜೆ ಘೋಷಣೆ
ಮಂಗಳೂರು: ಕಳೆದ ಎರಡು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಸೋಮವಾರ (ಮೇ 26) ರಜೆ ಘೋಷಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ.
Spread the love