ದಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆ; ಡಾ ಕೆವಿ ರಾಜೇಂದ್ರ ನೂತನ ಡಿಸಿ

Spread the love

ದಕ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆ; ಡಾ ಕೆವಿ ರಾಜೇಂದ್ರ ನೂತನ ಡಿಸಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ರೂಪೇಶ್ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ.

ದಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಎಒ ಆಗಿದ್ದ ಡಾ|ಕೆ ವಿ ರಾಜೇಂದ್ರ ಅವರನ್ನು ನೇಮಕ ಮಾಡಲಾಗಿದೆ.

ಸಿಂಧೂ ರೂಪೇಶ್ ಅವರು ಬೆಂಗಳೂರಿಗೆ ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಝನ್ ಸರ್ವಿಸ್ ವಿಭಾಗದ ನಿರ್ದೇಶಕರಾಗಿ ವರ್ಗಾವಣೆಗೊಂಡಿದ್ದಾರೆ.


Spread the love