ದಕ ಜಿಲ್ಲಾ ನೂತನ ಎಸ್ಪಿಯಾಗಿ ಅಮಾಟೆ ವಿಕ್ರಮ್ ಅಧಿಕಾರ ಸ್ವೀಕಾರ

Spread the love

ದಕ ಜಿಲ್ಲಾ ನೂತನ ಎಸ್ಪಿಯಾಗಿ ಅಮಾಟೆ ವಿಕ್ರಮ್ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಗುಪ್ತಚರ ವಿಭಾಗದ ಅಮಾಟೆ ವಿಕ್ರಮ್‌ ಅವರು ಬುಧವಾರ ಅಧಿಕಾರ ವಹಿಸಿಕೊಂಡರು.

ಈ ಹಿಂದೆ ಎಸ್ಪಿಯಾಗಿದ್ದ ಹೃಷಿಕೇಶ್‌ ಭಗವಾನ್‌ ಸೋನಾವಣೆ ಅವರನ್ನು ಗುಪ್ತಚರ ವಿಭಾಗಕ್ಕೆ ವರ್ಗಾಯಿಸಲಾಗಿದೆ.


Spread the love