ದಕ ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಪ್ರಕರಣ

Spread the love

ದಕ ಜಿಲ್ಲೆಯಲ್ಲಿ ಮತ್ತೆರಡು ಕೊರೋನಾ ಪಾಸಿಟಿವ್ ಪ್ರಕರಣ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಮತ್ತೆರಡು ಕೊರೊನಾ ಪಾಸಿಟಿವ್ ದೃಢವಾಗಿದೆ.

26 ವರ್ಷದ ಪುರುಷ ಹಾಗೂ 50 ವರ್ಷ ಪ್ರಾಯದ ಮಹಿಳೆಯಲ್ಲಿ ಕೊರೋನಾ ಪಾಸಿಟಿವ್ ಸೋಂಕು ದೃಢಗೊಂಡಿದ್ದು, ಅವರುಗಳನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇಬ್ಬರಿಗೂ ರೋಗಿ ಸಂಖ್ಯೆ ಪಿ 507 ರೊಂದಿಗೆ ಸಂಪರ್ಕ ಹೊಂದಿದ್ದು ಇವರ ಗಂಟಲಿನ ದ್ರವ ಪರೀಕ್ಷೆ ಮಾಡಿಸಲಾಗಿತ್ತು. ಮಂಗಳವಾರ ಇಬ್ಬರ ವರದಿ ಬಂದಿದ್ದು ಕೋರೊನಾ ಸೋಂಕು ಇರುವುದು ದೃಢಗೊಂಡಿದೆ.


Spread the love