ದಕ ಜಿಲ್ಲೆಯಲ್ಲಿ ಮತ್ತೆ 2  ಹೊಸ ಕೊರೋನಾ ಪಾಸಿಟಿವ್ ಪತ್ತೆ

Spread the love

ದಕ ಜಿಲ್ಲೆಯಲ್ಲಿ ಮತ್ತೆ 2  ಹೊಸ ಕೊರೋನಾ ಪಾಸಿಟಿವ್ ಪತ್ತೆ

ಮಂಗಳೂರು: ರಾಜ್ಯದೆಲ್ಲೆಡೆ ಕೊರೋನಾ ಆರ್ಭಟ ಮುಂದುವರೆದಿದ್ದು ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2 ಹೊಸ ಪಾಸಿಟಿವ್ ಪ್ರಕರಣಗಳು ದೃಢಗೊಂಡಿದೆ.

ಮಹಾರಾಷ್ಟ್ರದಿಂದ ಆಗಮಿಸಿದ 25 ಮತ್ತು 36 ವರ್ಷದ ಪುರುಷರಲ್ಲಿ ಕೊರೋನಾ ಪಾಸಿಟಿವ್ ದೃಢಗೊಂಡಿದ್ದು ಇದರೊಂದಿಗೆ ಜಿಲ್ಲೆಯಲ್ಲಿ ಕೋರೊನಾ ಸೋಂಕಿತರ ಸಂಖ್ಯೆ 131 ಕ್ಕೇ ಏರಿದೆ.

ಇಬ್ಬರೂ ಸೋಂಕಿತರಿಗೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.


Spread the love