ದಕ ಜಿಲ್ಲೆಯಲ್ಲಿ ಮತ್ತೆ 4 ಕೊರೋನಾ ಪಾಸಿಟಿವ್ ದೃಢ

Spread the love

ದಕ ಜಿಲ್ಲೆಯಲ್ಲಿ ಮತ್ತೆ 4 ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ಮತ್ತೆ ನಾಲ್ಕು ಮಂದಿಯಲ್ಲಿ ಕೊರೋನಾ ಪಾಸಿಟಿವ್ ದೃಢಗೊಂಡಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 135 ಕ್ಕೆ ಏರಿದೆ.

ದುಬಾಯಿ ಯಿಂದ ಬಂದ 28 ವರ್ಷದ ಮಹಿಳೆ, ಮಹಾರಾಷ್ಟ್ರದಿಂದ ಬಂದ 48, 50 ಮತ್ತು 34 ವರ್ಷದ ಪುರಷರಲ್ಲಿ ಕೊರೋನಾ ಪಾಸಿಟಿವ್ ದೃಢಗೊಂಡಿದ್ದು ಎಲ್ಲರನ್ನೂ ನಿಗದಿತ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.


Spread the love