ದಕ ಜಿಲ್ಲೆಯಲ್ಲಿ ಮತ್ತೊಂದು ಕೊರೊನ ವೈರಸ್ ಪಾಸಿಟಿವ್ ಪ್ರಕರಣ ದೃಢ

Spread the love

ದಕ ಜಿಲ್ಲೆಯಲ್ಲಿ ಮತ್ತೊಂದು ಕೊರೊನ ವೈರಸ್ ಪಾಸಿಟಿವ್ ಪ್ರಕರಣ ದೃಢ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ಸೋಮೇಶ್ವರದಲ್ಲಿ ಬುಧವಾರ ಮಹಿಳೆಯೋರ್ವರಿಗೆ ಕೊರೋನಾ ಪಾಸಿಟೀವ್ ಪತ್ತೆಯಾಗಿದೆ.

ಉಳ್ಳಾಲ ಸೋಮೇಶ್ವರದ 38 ವರ್ಷ ಪ್ರಾಯದ ಮಹಿಳೆ ರೋಗಿ ಸಂಖ್ಯೆ 507ರೊಂದಿಗೆ ಸಂಪರ್ಕ ಬಂದಿದ್ದು ಸೋಂಕು ಬಂದಿದೆ.

ಮಹಿಳೆಯ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಿದ್ದು ಬುಧವಾರ ಕೊರೋನಾ ಇರುವುದು ವರದಿಯಲ್ಲಿ ಕಂಡುಬಂದಿದೆ. ಪ್ರಸ್ತುತ ಮಹಿಳೆಗೆ ಜಿಲ್ಲಾ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


Spread the love