ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

Spread the love

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆ ಗುರುವಾರ ಮಲ್ಲಿಕಟ್ಟೆಯ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು.

ಈಗಾಗಲೇ ಜಿಲ್ಲೆಯ 33 ಗ್ರಾಮಗಳಲ್ಲಿ ‘ಯೂತ್ ಜೋಡೋ ಬೂತ್ ಜೋಡೋ’ ಕಾರ್ಯಕ್ರಮದ ಮೂಲಕ ಯುವ ಕಾಂಗ್ರೆಸ್ ಗ್ರಾಮ ಸಮಿತಿಯನ್ನು ರಚಿಸಲಾಗಿದೆ. ಪ್ರತಿ ಗ್ರಾಮಗಳಲ್ಲಿ ಈ ಕಾರ್ಯಕ್ರಮಕ್ಕೆ ಅಭೂತಪೂರ್ವ ಯಶಸ್ಸು ದೊರಕುತ್ತಿದ್ದು, ಡಿಸೆಂಬರ್ ಮುಂಚಿತವಾಗಿ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲೂ ಗ್ರಾಮ ಸಮಿತಿ ರಚನೆ ಮಾಡುವ ಮೂಲಕ ಪಕ್ಷ ಸಂಘಟನೆಗೆ ಹೆಚ್ಚು ಆದ್ಯತೆ ನೀಡಲಾಗುವುದು ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್ ಹೇಳಿದರು.

ಸಭೆಯಲ್ಲಿ ಕೆಪಿವೈಸಿ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ಉಸ್ತುವಾರಿ ಅನಿಲ್ ಕುಮಾರ್ ಎಸ್, ಜಿಲ್ಲಾ, ಜಿಲ್ಲಾ ಉಪಾಧ್ಯಕ್ಷ ಗಿರೀಶ್ ಆಳ್ವ, ಕೆಪಿವೈಸಿ ಕಾರ್ಯದರ್ಶಿಗಳಾದ ದೀಪಕ್ ರಾಜಾಹುಲಿ, ಸರ್ಫರಾಜ್ ನವಾಝ್, ನಾಸೀರ್ ಸಾಮಾನಿಗೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮಾನಂದ ಪೂಜಾರಿ, ಪ್ರಸಾದ್ ಮಲ್ಲಿ, ವೈಭವ ಶೆಟ್ಟಿ, ನವೀದ್ ಅಖ್ತರ್, ಅಭಿನಂದನ್ ಹರೀಶ್, ಹಸನ್ ಫಲ್ನೀರ್, ಅಶ್ವಥ್ ರಾಜ್, ದೀಕ್ಷಿತ್ ಅತ್ತಾವರ, ವಿಶಾಲ್ ಪೂಜಾರಿ, ಆಲ್ವಿನ್, ತುಫೇಲ್, ಅಭಿದೇವ್ ಅರಿಗ, ಸಂಜನ ಚಲವಾದಿ, ನಝೀಪ್, ಅಲ್ ಅಮೀನ್, ಸುಳ್ಯ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಾಹುಲ್ ಹಮೀದ್, ಮಂಗಳೂರು ದಕ್ಷಿಣ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಸುನಿಲ್ ಕುಮಾರ್, ಬೆಳ್ತಂಗಡಿ ನಗರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅನಿಲ್ ಪೈ, ಮುಲ್ಕಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಪೂಜಾರ್, ಉಪ್ಪಿನಂಗಡಿ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಫಾರೂಕ್ ಪೆರ್ನೆ, ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್, ಮಂಗಳೂರು ನಗರ ಯುವ ಕಾಂಗ್ರೆಸ್ ಅಧ್ಯಕ್ಷ ರಾಕೇಶ್ ದೇವಾಡಿಗ, ಮುಖಂಡರಾದ ನವೀನ್ ಗೌಡ, ಪ್ರಮೀತ್ ಉಪಸ್ಥಿತರಿದ್ದರು.


Spread the love

Leave a Reply

Please enter your comment!
Please enter your name here