ದ.ಕ. ಜಿಲ್ಲೆಯಲ್ಲಿ ಮೇ 27, 28ರಂದು ಅಂಗನವಾಡಿ, ಪಿಯು ಕಾಲೇಜುಗಳಿಗೆ ರಜೆ

Spread the love

ದ.ಕ. ಜಿಲ್ಲೆಯಲ್ಲಿ ಮೇ 27, 28ರಂದು ಅಂಗನವಾಡಿ, ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ‌. ಹಾಗಾಗಿ ಈ ಎರಡೂ ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಮೇ 27 ಮತ್ತು 28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್ಸಿ, ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.


Spread the love
Subscribe
Notify of

0 Comments
Inline Feedbacks
View all comments